ಸಚಿವ ಎನ್. ಚಲುವರಾಯಸ್ವಾಮಿ ಹೇಳಿಕೆ

  • Zee Media Bureau
  • Jun 20, 2023, 10:37 PM IST

ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ಲೋಪವಿರುವ ಆರೋಪದಡಿ ಜಿಲ್ಲಾಧಿಕಾರಿಗಳ ಜೊತೆ ಮೀಟಿಂಗ್ ಮಾಡಿ ತನಿಖೆ ನಡೆಸುವುದಾಗಿ ಸಚಿವ ಎನ್. ಚಲುವರಾಯಸ್ವಾಮಿ ಮಂಡ್ಯದಲ್ಲಿ ಹೇಳಿದ್ದಾರೆ.

Trending News