WATCH: ಬೆಂಗಳೂರಿನ ನಡು ರಸ್ತೆಯಲ್ಲೇ ವಿದ್ಯಾರ್ಥಿನಿಯರ ಮಾರಾಮಾರಿ

ಹತ್ತಾರು ವಿದ್ಯಾರ್ಥಿಗಳು ಯೂನಿಫಾರ್ಮ್‌ ಧರಿಸಿಯೇ ಹೊಡೆದಾಡಿಕೊಂಡ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಬೆಂಗಳೂರಿನ ಶಾಲೆಯೊಂದರ ಮುಂದೆ ಬಾಲಕಿಯರ ಗುಂಪೊಂದು ಪರಸ್ಪರ ಹಲ್ಲೆ ಮಾಡುತ್ತಿರುವ ದೃಶ್ಯ ಸೆರೆಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಘಟನೆ ಯಾವಾಗ ನಡೆದಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಹೊಡೆದಾಟದ ಕಾರಣವೂ ಅಧಿಕೃತವಾಗಿ ತಿಳಿದುಬಂದಿಲ್ಲ.

  • Zee Media Bureau
  • May 18, 2022, 02:06 PM IST

ಬೆಂಗಳೂರು: ಹತ್ತಾರು ವಿದ್ಯಾರ್ಥಿಗಳು ಯೂನಿಫಾರ್ಮ್‌ ಧರಿಸಿಯೇ ಹೊಡೆದಾಡಿಕೊಂಡ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಬೆಂಗಳೂರಿನ ಶಾಲೆಯೊಂದರ ಮುಂದೆ ಬಾಲಕಿಯರ ಗುಂಪೊಂದು ಪರಸ್ಪರ ಹಲ್ಲೆ ಮಾಡುತ್ತಿರುವ ದೃಶ್ಯ ಸೆರೆಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಘಟನೆ ಯಾವಾಗ ನಡೆದಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಹೊಡೆದಾಟದ ಕಾರಣವೂ ಅಧಿಕೃತವಾಗಿ ತಿಳಿದುಬಂದಿಲ್ಲ.

Trending News