ಕಾಂಗ್ರೆಸ್ ಪ್ರಾಬಲ್ಯವಿರುವ ಕ್ಷೇತ್ರಗಳಿಗೆ ಭೇಟಿ ಹಿಂದೇಟು..!

  • Zee Media Bureau
  • Aug 22, 2022, 03:47 PM IST

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ‌, ಸಚಿವರಿಗೆ ಆತಂಕ ಶುರುವಾಗಿದೆ. ಸಿದ್ದರಾಮಯ್ಯ ಬೆಂಬಲಿಗರಿಂದ ದಾಳಿ ನಡೆಯಬಹುದೆಂಬ ಭೀತಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಾಬಲ್ಯವಿರುವ ಕ್ಷೇತ್ರಗಳಿಗೆ ಭೇಟಿ ನೀಡಲು ಹಿಂದೇಟು ಹಾಕುತ್ತಿದ್ದಾರೆ.

Trending News