ನವರಾತ್ರಿಯಂದು ಪಬ್, ಬಾರ್ ರೆಸ್ಟೋರೆಂಟ್‌ಗಳಿಗೆ ಬಿಸಿ

  • Zee Media Bureau
  • Oct 25, 2023, 02:01 PM IST

ನವರಾತ್ರಿಯಂದು ಪಬ್, ಬಾರ್ ರೆಸ್ಟೋರೆಂಟ್‌ಗಳಿಗೆ ಬಿಸಿ
ಬಿಬಿಎಂಪಿ ವ್ಯಾಪ್ತಿಯ ಪಬ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಪರಿಶೀಲನೆ 
8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ‌ ನೇತೃತ್ವದಲ್ಲಿತಪಾಸಣೆ
ನ್ಯೂನ್ಯತೆಗಳು ಕಂಡುಬಂದಿರುವಂತಹ ಉದ್ದಿಮೆಗಳಿಗೆ ನೋಟಿಸ್
ಪರವಾನಿಗೆ ನಿಯಮಾವಳಿ ಪಾಲಿಸದ ಉದ್ದಿಮೆಗಳು ಸ್ಥಳದಲ್ಲೇ ಕ್ಲೋಸ್
ಪಾಲಿಕೆ ವ್ಯಾಪ್ತಿಯಲ್ಲಿ  76 ಉದ್ದಿಮೆಗಳನ್ನು ಪರಿಶೀಲಿಸಲಾಗಿದೆ
17 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಲಾಗಿರುತ್ತದೆ

Trending News