ಡಿಸಿ ನಿತೇಶ್‌ ಪಾಟೀಲ್ ಮಾಹಿತಿ

  • Zee Media Bureau
  • Jul 9, 2022, 06:16 PM IST

ಇನ್ನೂ ಮೂರ್ನಾಲ್ಕು ದಿನ ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮಾಹಿತಿ ನೀಡಿದ್ದಾರೆ. ತಹಶೀಲ್ದಾರ್ ಅಕೌಂಟ್‌ಗಳಲ್ಲಿ ಹಣ ಇದ್ದು, ತುರ್ತು ಪರಿಹಾರಕ್ಕೂ ಯಾವುದೇ ಸಮಸ್ಯೆ ಇಲ್ಲ ಎಂದಿದ್ದಾರೆ. ಮಳೆ ಅವಾಂತರದ ಬಗ್ಗೆ ಡಿಸಿ ಮಾಹಿತಿ ನೀಡಿದ್ದಾರೆ.

Trending News