ಬೆಳಗಾವಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಪ್ರಚಾರ

  • Zee Media Bureau
  • Apr 30, 2023, 08:32 PM IST

ರಂಗೇರಿದ ಬೆಳಗಾವಿ ಉತ್ತರ ವಿಧಾನಸಭಾ ಚುನಾವಣಾ ಅಖಾಡ. ಬೆಳಗಾವಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಪ್ರಚಾರ. ಭರ್ಜರಿ ಪ್ರಚಾರ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಆಸಿಫ್ ಸೇಠ್. ಆಸಿಫ್ ಸೇಠ್‌ಗೆ ಗ್ರ್ಯಾಂಡ್ ವೆಲ್‌ಕಮ್ ಮಾಡಿಕೊಂಡ ಜನರು. ಆಸಿಫ್ ಸೇಠ್‌ಗೆ ಸಾಥ್ ನೀಡಿದ ಮಾಜಿ ಶಾಸಕ ಫಿರೋಜ್ ಸೇಠ್. ಆಸಿಫ್ ಸೇಠ್ ಸಹೋದರ ಫಿರೋಜ್ ಸೇಠ್‌ನಿಂದ ಪ್ರಚಾರ.

Trending News