ಟೀಂ ಲೀಡರ್ ಮೇಲಿನ ಕೋಪಕ್ಕೆ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಕರೆ

  • Zee Media Bureau
  • Jun 18, 2023, 02:38 PM IST

ಬೆಳ್ಳಂದೂರಿನ ಖಾಸಗಿ ಕಂಪನಿಗೆ ಹುಸಿ ಬಾಂಬ್ ಬೆದರಿಕೆ ಇಬ್ಬರ ಮಧ್ಯೆ ಜಗಳದಿಂದ ಕಂಪನಿ ಮತ್ತು ಪೊಲೀಸರಿಗೆ ಪೀಕಲಾಟ ಆರೋಪಿ ನವನೀತ್ ಪ್ರಸಾದ್‌ನನ್ನ ಬಂಧಿಸಿದ ಬೆಳ್ಳಂದೂರು ಪೊಲೀಸರು ತನಿಖೆ ವೇಳೆ ಬಾಂಬ್ ಬೆದರಿಕೆ ಕರೆ ಬಗ್ಗೆ ಬಾಯ್ಬಿಟ್ಟಿರುವ ಆರೋಪಿ

Trending News