ಡಿಸೆಂಬರ್ 12ರಂದು ಭೂಪೇಂದ್ರ ಪಟೇಲ್ ಪ್ರಮಾಣವಚನ

  • Zee Media Bureau
  • Dec 9, 2022, 06:18 PM IST

ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಕಂಡಿರುವ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಡಿಸೆಂಬರ್ 12ರಂದು ಎರಡನೇ ಬಾರಿಗೆ ರಾಜ್ಯದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ.

Trending News