ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಬಿಗ್ ರಿಲೀಫ್

  • Zee Media Bureau
  • Jul 21, 2022, 04:30 PM IST

ಉಡುಪಿ ಪೊಲೀಸರಿಂದ ಬಿ ರಿಪೋರ್ಟ್ ಸಲ್ಲಿಕೆ .. ತಾಯಿ ಚೌಡೇಶ್ವರಿ ಆಶೀರ್ವಾದದಿಂದ ದೋಷ ಮುಕ್ತನಾಗಿದ್ದೇನೆ. ಎಲ್ಲರ ಆಶೀರ್ವಾದ ನನ್ನ ಮೇಲೆ ಇತ್ತು ಎಂದು ಹೇಳಿದ ಈಶ್ವರಪ್ಪ .

Trending News