ಕೋಲಾರದಲ್ಲಿ ಬಿಜೆಪಿಯಿಂದ ಬೃಹತ್ ರೋಡ್‌ ಶೋ

  • Zee Media Bureau
  • Apr 25, 2023, 08:09 PM IST

ಕೋಲಾರದಲ್ಲಿ ಬಿಜೆಪಿಯಿಂದ ಬೃಹತ್ ರೋಡ್‌ ಶೋ ನಡೆಯಿತು.ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ‌ ಯಲ್ದೂರು ಗ್ರಾಮದ ಬಳಿ ರೋಡ್ ಶೋ ಹಮ್ಮಿಕೊಳ್ಳಲಾಗಿತ್ತು. BJP ಅಭ್ಯರ್ಥಿ ಗುಂಜೂರು ಶ್ರೀನಿವಾಸರೆಡ್ಡಿ ಪರ ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಮತಯಾಚನೆ ಮಾಡಿದ್ರು..

Trending News