ಲಕ್ನೋ ಸೂಪರ್ ಜೈಂಟ್ಸ್‌ಗೆ ಭರ್ಜರಿ ಜಯ

  • Zee Media Bureau
  • Apr 3, 2024, 04:28 PM IST

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2024 ರ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 28 ರನ್ ಗಳ ಅಂತರದಲ್ಲಿ ಸೋಲನ್ನು ಅನುಭವಿಸಿದೆ. 

Trending News