ನಟಿ ಶೃತಿ ಜತೆ ಕೇಕ್‌ ಕಟ್‌ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಕ್ರೇಜಿಸ್ಟಾರ್‌!

  • Zee Media Bureau
  • May 30, 2022, 04:47 PM IST

ಪ್ರೇಮಿಗಳ ಪಾಲಿನ ಪ್ರೇಮಲೋಕ ಸೃಷ್ಟಿಸಿದ ಕ್ರೇಜಿಸ್ಟಾರ್ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಅವರ ಅಭಿಮಾನಿಗಳು ಈ ದಿನವನ್ನು ವಿಶೇಷ ರೀತಿಯಾಗಿ ಆಚರಿಸಲು ಸಹ ಸಿದ್ದತೆ ಮಾಡಿಕೊಂಡಿದ್ದು, ಸಿನಿಮಾ ರಂಗದ ಗಣ್ಯಾತಿ ಗಣ್ಯರು ಶುಭಾಶಯಗಳ ಮಹಾಪೂರವನ್ನೇ ಹರಿಸಿದ್ದಾರೆ.
 

Trending News