ಸುರೇಶ್ ಗೌಡ ಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನ

  • Zee Media Bureau
  • Mar 2, 2023, 05:19 PM IST

ತುಮಕೂರು ಜಿಲ್ಲೆಯಲ್ಲಿಯೇ ಅತ್ಯಂತ ಹೈವೋಲ್ಟೇಜ್ ಕ್ಷೇತ್ರ ಅಂತಾ ಕರೆಸಿಕೊಳ್ಳೋ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ರಾಜಕೀಯ ರಂಗೇರುತ್ತಿದೆ. ಹಾಲಿ ಮತ್ತು ಮಾಜಿ ಶಾಸಕರು ನಾ ಮುಂದು ತಾ ಮುಂದು ಅಂತಾ ಪ್ರಚಾರದ ಭರಾಟೆಯಲ್ಲಿ ತೊಡಗಿದ್ದಾರೆ.  

Trending News