ಬಿಜೆಪಿ ಅಭ್ಯರ್ಥಿ ಪ್ರಭು ಚವ್ಹಾಣ್‌ ಉಮೇದುವಾರಿಕೆ

  • Zee Media Bureau
  • Apr 18, 2023, 02:04 AM IST

ಬಿಜೆಪಿ ಅಭ್ಯರ್ಥಿ ಪ್ರಭು ಚವ್ಹಾಣ್‌ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.. ಬೀದರ್‌ನ ಔರಾದ್ ಮೀಸಲು ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.. ಈ ವೇಳೆ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದರು..

Trending News