ಬಿಜೆಪಿ ಸರ್ಕಾರ 3 ವರ್ಷ ಪೂರೈಕೆ - ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ನಿಗದಿ

  • Zee Media Bureau
  • Aug 17, 2022, 12:15 PM IST

ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ನಿಗದಿಯಾಗಿ ಕಾರಣಾಂತರಗಳಿಂದ ರದ್ದಾಗಿದ್ದ ಜನೋತ್ಸವ ಕಾರ್ಯಕ್ರಮವನ್ನು ಆಗಸ್ಟ್ 28 ರಂದು ನಡೆಸಲು ನಿರ್ಧರಿಸಲಾಗಿದೆ.

Trending News