ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ನೇತೃತ್ವದಲ್ಲಿ ಸಭೆ

  • Zee Media Bureau
  • May 21, 2023, 08:06 PM IST

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲು ಹಿನ್ನೆಲೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಅವಲೋಕನ ಸಭೆ. ಸಂಜೆ 4 ಗಂಟೆಗೆ ಜಗನ್ನಾಥ ಭವನದಲ್ಲಿ ನಾಯಕರ ಸಭೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ನೇತೃತ್ವದಲ್ಲಿ ಸಭೆ. ಸಭೆಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಸೇರಿ ಬಿಜೆಪಿ ನಾಯಕರು ಭಾಗಿ.

Trending News