ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣ : 9 ಬಿಜೆಪಿ ಕಾರ್ಯಕರ್ತರ ಬಂಧನ

  • Zee Media Bureau
  • Aug 19, 2022, 08:38 PM IST

ಕೊಡಗಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 9 ಬಿಜೆಪಿ ಕಾರ್ಯಕರ್ತರ ಬಂಧಿಸಿದ್ದಾರೆ.

Trending News