Karnataka Election 2023: ಚುನಾವಣೆಯಲ್ಲಿ ಕಾಂಗ್ರೆಸ್‌ ಹಣಿಯಲು ಬಿಜೆಪಿ ರಣತಂತ್ರ

  • Zee Media Bureau
  • Apr 22, 2023, 09:53 AM IST

ಚುನಾವಣೆಯಲ್ಲಿ ಕಾಂಗ್ರೆಸ್‌ ಹಣಿಯಲು ಬಿಜೆಪಿ ರಣತಂತ್ರ ಹೆಣೆದಿದೆ. ಬಿಜೆಪಿ ಪ್ರಮುಖರ ಜೊತೆ ಅಮಿತ್ ಶಾ ಡಿನ್ನರ್‌ ಮೀಟಿಂಗ್‌‌ ನಡೆಸಿದ್ದಾರೆ. ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.

Trending News