ಗುಜರಾತ್‌ನಲ್ಲಿ 7ನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ- ಚುನಾವಣೋತ್ತರ ಸಮೀಕ್ಷೆ ಭವಿಷ್ಯ

  • Zee Media Bureau
  • Dec 6, 2022, 11:34 AM IST

ಗುಜರಾತ್‌, ಹಿಮಾಚಲ ಪ್ರದೇಶ ಚುನಾವಣೋತ್ತರ ಸಮೀಕ್ಷೆ. ಗುಜರಾತ್ ಮತ್ತೆ ಬಿಜೆಪಿ ತೆಕ್ಕೆಗೆ, ಹಿಮಾಚಲ ಪ್ರದೇಶ ಅತಂತ್ರ. ಮತಗಟ್ಟೆ ಸಮೀಕ್ಷೆಯಲ್ಲಿ ಗುಜರಾತ್‌ನಲ್ಲಿ 7ನೇ ಬಾರಿ ಅಧಿಕಾರ? ಹಿಮಾಚಲ ಪ್ರದೇಶದಲ್ಲಿಯೂ ಬಿಜೆಪಿ ಮೇಲುಗೈ ಭವಿಷ್ಯ. 

Trending News