ಟಿಕೆಟ್‌ಗಾಗಿ ರಾಜ್ಯಾಧ್ಯಕ್ಷರ ಎದುರೇ ಬಿಜೆಪಿ ಕಾರ್ಯಕರ್ತರ ಜಪಾಪಟಿ

  • Zee Media Bureau
  • Sep 28, 2022, 12:12 PM IST

ಬಿಜೆಪಿ ರಾಜ್ಯಾಧ್ಯಕ್ಷರ ಎದುರಿಗೆ ಟಿಕೆಟ್‌ಗಾಗಿ ಕಾರ್ಯಕರ್ತರ ಜಟಾಪಟಿ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯಲ್ಲಿ ನಡೆದಿದೆ. ಮಂಡಲ ಕಾರ್ಯಕಾರಣಿ ಸಭೆಯಲ್ಲಿ ಒಂದೇ ಪಕ್ಷದ ಇಬ್ಬರು ನಾಯಕರು ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ. 

Trending News