ಫ್ಯಾಮಿಲಿ ಜೊತೆಗೆ ಕಾಣಿಸಿಕೊಂಡ್ರು ಪೂಜಾ ಹೆಗ್ಡೆ

  • Zee Media Bureau
  • May 5, 2022, 09:10 PM IST

ಬಾಲಿವುಡ್ ಮತ್ತು ಸೌತ್ ಇಂಡಿಯಾ ಸಿನಿಮಾಗಳಲ್ಲಿ ಹೆಸರುವಾಸಿಯಾದ ನಾಯಕ ನಟಿ ಪೂಜಾ ಹೆಗ್ಡೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಾರಿಗುಡಿಗೆ ಭೇಟಿ ನೀಡಿದ್ದರು. ಮಂಗಳವಾರದ ಶುಭ ದಿನದಂದು ದೇವಿಯ ಸನ್ನಿಧಾನದಲ್ಲಿ ನಡೆಯುವ ಸಾಂಪ್ರದಾಯಿಕ ದರ್ಶನ ಸೇವೆಯಲ್ಲಿ ಭಾಗವಹಿಸಿದ್ದರು.

Trending News