ಮಂಡ್ಯದ ಹಂಪಿ ಹೇಮಕೂಟದ ದಯಾನಂದಪುರಿ ಸ್ವಾಮೀಜಿ ಸಲಹೆ

  • Zee Media Bureau
  • May 17, 2023, 05:38 PM IST

 ಸಿಎಂ ಪಟ್ಟಕ್ಕಾಗಿ ಕಾಂಗ್ರೆಸ್‌ನಲ್ಲಿ ಗೊಂದಲ ಮುಂದುವರಿಕೆ ಸರಿಯಲ್ಲ. ಮಂಡ್ಯದ ಹಂಪಿ ಹೇಮಕೂಟದ ದಯಾನಂದಪುರಿ ಸ್ವಾಮೀಜಿ ಹೇಳಿಕೆ. ಸಮನ್ವಯತೆ ಸೂತ್ರದಲ್ಲಿ 50-50 ಅನುಪಾತದಲ್ಲಿ ಅಧಿಕಾರ ಹಂಚಿಕೆಯಾಗಲಿ. ಕಾಂಗ್ರೆಸ್ ಅಧಿಕಾರಕ್ಕೆ ಬರಲು ಇಬ್ಬರೂ ನಾಯಕರ ಪರಿಶ್ರಮವಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಜೋಡೆತ್ತು. ಕೆ.ಆರ್.ಪೇಟೆಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಸ್ವಾಮೀಜಿ ಹೇಳಿಕೆ.
 

Trending News