ಕೃಷ್ಣಾ ನದಿಯಲ್ಲಿ ಸ್ನಾನಕ್ಕೆ ಹೋಗಿದ್ದ ಅಣ್ಣ-ತಮ್ಮ ನೀರುಪಾಲು

  • Zee Media Bureau
  • Sep 21, 2022, 04:22 PM IST

ಕೃಷ್ಣಾ ನದಿಯಲ್ಲಿ ಸ್ನಾನಕ್ಕೆ ಹೋಗಿದ್ದ ಅಣ್ಣ-ತಮ್ಮ ನೀರುಪಾಲಾಗಿದ್ದು, NDRFನಿಂದ ಮುಂದುವರೆದ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಕುಟುಂಬಸ್ಥರ ಮುಗಿಲು ಮುಟ್ಟಿದ ಆಕ್ರಂದನ. 

Trending News