ಮೋದಿ ಸಂವಾದದ ಬಳಿಕ ಮಾಜಿ ಸಿಎಂ‌ ಯಡಿಯೂರಪ್ಪ ಮಾತು

  • Zee Media Bureau
  • Apr 28, 2023, 11:31 AM IST

ಪ್ರಧಾನಿ ಮೋದಿ ರಾಜ್ಯದ ಬಗ್ಗೆ ಹೆಚ್ಚು ಭರವಸೆ ಇಟ್ಟುಕೊಂಡಿದ್ದಾರೆ. 2-3 ದಿನದಲ್ಲಿ ರಾಜ್ಯದ ಚುನಾವಣಾ ಚಿತ್ರಣ ಬದಲಾಗಲಿದೆಎಂದು ಪ್ರಧಾನಿ ಮೋದಿ ಸಂವಾದದ ಬಳಿಕ ಮಾಜಿ ಸಿಎಂ‌ ಯಡಿಯೂರಪ್ಪ ಹೇಳಿದ್ರು.

Trending News