ಜನಾರ್ಧನ ರೆಡ್ಡಿ ಬಿಜೆಪಿ ಸೇರ್ಪಡೆ ವಿಚಾರದ ಬಗ್ಗೆ ಯಡಿಯೂರಪ್ಪ ಪ್ರತಿಕ್ರಿಯೆ

  • Zee Media Bureau
  • Dec 15, 2022, 11:22 PM IST

ಜನಾರ್ಧನ ರೆಡ್ಡಿ ಬಿಜೆಪಿ ಸೇರ್ಪಡೆ ವಿಚಾರ. ಜನಾರ್ದನ ರೆಡ್ಡಿ ನನಗೆ ಸಿಕ್ಕಿದ್ರು, ಮಾತನಾಡಿದ್ದೇನೆ. ನಾವೆಲ್ಲ ಮುಖಂಡರು ಅವರೊಂದಿಗೆ ಮಾತಾಡಿದ್ದೇವೆ ಎಂದು ಕೊಪ್ಪಳದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

Trending News