ಆತ್ಮಸಾಕ್ಷಿ ಅನ್ನುವಂಥದ್ದು ಸಿದ್ದರಾಮಯ್ಯ ಅವರಿಗೆ ಎಲ್ಲಿದೆ ಎಂದು ಪ್ರಶ್ನೆ

  • Zee Media Bureau
  • Jun 8, 2022, 04:22 PM IST

ರಾಜ್ಯಸಭಾ ಚುನಾವಣೆಯಲ್ಲಿ ಆತ್ಮಸಾಕ್ಷಿ ಮತದಾನ ..ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ‌ ವಿಚಾರ..ಸಿದ್ದರಾಮಯ್ಯ ಯಾವುದೋ ಭ್ರಮೆಯಲ್ಲಿದ್ದಾರೆ.. ಆತ್ಮಸಾಕ್ಷಿ ಅನ್ನೋ ಶಬ್ದಕ್ಕೆ ಅವರಿಗೂ ಸಂಬಂಧವೇ ಇಲ್ಲ..ಆತ್ಮಸಾಕ್ಷಿ ಅನ್ನುವಂಥದ್ದು ಸಿದ್ದರಾಮಯ್ಯ ಅವರಿಗೆ ಎಲ್ಲಿದೆ ಎಂದು ಬಿಎಸ್ ವೈ ಪ್ರಶ್ನೆ
 

Trending News