ಹುಚ್ಚರಾಯ ಸ್ವಾಮಿ ದೇವಸ್ಥಾನದಲ್ಲಿ ಬಿಎಸ್‌ವೈ ವಿಶೇಷ ಪೂಜೆ

  • Zee Media Bureau
  • May 10, 2023, 01:23 PM IST

ಶಿಕಾರಿಪುರದಲ್ಲಿ ಮತದಾನ ಮಾಡುವ ಮೊದಲು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಶಿಕಾರಿಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿವೈ ವಿಜಯೇಂದ್ರ ತಮ್ಮ ಮನೆ ದೇವರಾದ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ರು.

Trending News