ಸರ್ಕಾರಿ ನೌಕರರಿಗೆ ಬಂಪರ್

  • Zee Media Bureau
  • Apr 25, 2023, 02:57 PM IST

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ. ಬಹಳ ಸಮಯದ ನಂತರ, 18 ತಿಂಗಳ ಡಿಎ ಬಾಕಿ ಬಗ್ಗೆ ದೊಡ್ಡ ಅಪ್ಡೇಟ್ ಹೊರ ಬಿದ್ದಿದೆ. ಮಾಧ್ಯಮ ವರದಿಗಳ ಪ್ರಕಾರ, ಸರ್ಕಾರ ಶೀಘ್ರದಲ್ಲೇ 18 ತಿಂಗಳ ಡಿಎ ಬಾಕಿ ಹಣವನ್ನು ನೌಕರರ ಖಾತೆಗೆ ವರ್ಗಾಯಿಸಲಿದೆ. ಲೋಕಸಭೆಯಲ್ಲೂ 18 ತಿಂಗಳ ಡಿಎ ಬಾಕಿ ಇರುವ ಬಗ್ಗೆ ಸರ್ಕಾರ ಮಾಹಿತಿ ನೀಡಿದೆ. 48 ಲಕ್ಷ ನೌಕರರು ಮತ್ತು 68 ಲಕ್ಷಕ್ಕೂ ಹೆಚ್ಚು ಪಿಂಚಣಿದಾರರು ಡಿಎ ಬಾಕಿ ಹಣವನ್ನು ಶೀಘ್ರದಲ್ಲೇ ಪಡೆಯಬಹುದು. 

Trending News