ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ-ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಬಿ.ವಿ.ನಾಯಕ್ ರಾಜೀನಾಮೆ

  • Zee Media Bureau
  • Apr 20, 2023, 12:44 PM IST

ಮಾಜಿ ಸಂಸದ ಬಿ.ವಿ.ನಾಯಕ್ ಕಾಂಗ್ರೆಸ್‌ಗೆ ಗುಡ್ ಬೈ. ರಾಯಚೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಹಾಗೂ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ರಾಜೀನಾಮೆ ಪತ್ರ ಸಲ್ಲಿಕೆ. ಮಾನ್ವಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ರಾಜೀನಾಮೆ.

Trending News