ಸಂಪುಟ ವಿಸ್ತರಣೆ: ವಿಜಯೇಂದ್ರಗೆ ಸಚಿವ ಸ್ಥಾನದ ಬಗ್ಗೆ ಸಿಎಂ ಹೇಳಿದ್ದೇನು?

  • Zee Media Bureau
  • May 16, 2022, 09:14 AM IST

ಪರಿಷತ್, ರಾಜ್ಯಸಭೆ ಚುನಾವಣೆಯಲ್ಲಿ ಬ್ಯೂಸಿ ಇದ್ದೇವೆ‌. ನಿನ್ನೆಯಷ್ಟೇ  ಕೊರ್ ಕಮಿಟಿ ಸಭೆ ಆಗಿದೆ. ಸಭೆಯ ನಿರ್ಧಾರದ ಬಗ್ಗೆ ಹೈ ಕಮಾಂಡ್ ಗಮನಕ್ಕೆ ತಂದು ಶೀಘ್ರದಲ್ಲೇ ಸಂಪುಟ ವಿಸ್ತರಣೆ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

Trending News