ಚಳಿಗಾಲದ ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ

  • Zee Media Bureau
  • Nov 22, 2022, 08:23 AM IST

ಚಳಿಗಾಲ ಅಧಿವೇಶನಕ್ಕೂ ಮುನ್ನವೇ ಸಚಿವ ಸಂಪುಟ ವಿಸ್ತರಣೆ ಆಗೋ ಸಾಧ್ಯತೆ ಇದೆ. ಖಾಲಿ ಇರುವ 5 ಸ್ಥಾನಗಳ ಬದಲಿಗೆ 2 ಸ್ಥಾನ ತುಂಬಲು ಚಿಂತನೆ ನಡೆಸಲಾಗಿದೆ. ಈಶ್ವರಪ್ಪ, ರಮೇಶ್‌ ಜಾರಕಿಹೊಳಿ ಮತ್ತೆ ಸಂಪುಟ ಸೇರ್ಪಡೆ ಆಗೋ ಸಾಧ್ಯತೆ ಇದೆ ಎನ್ನಲಾಗ್ತಿದೆ.

Trending News