ಸಿಎಂ ಡಿಸಿಎಂ ಪಕ್ಷದ ಆಂತರಿಕ ವಿಚಾರವಾಗಿ ದೆಹಲಿಗೆ ತೆರಳಿದ್ದಾರೆ ಸಚಿವ ಸಂಪುಟ ವಿಸ್ತರಣೆ ಮಾಡುವ ಅಧಿಕಾರ ಸಿಎಂ ಡಿಸಿಎಂಗೆ ಇದೆ ಅವರು ಯಾವುದೇ ಪಟ್ಟಿ ಹಿಡಿದುಕೊಂಡು ದೆಹಲಿಗೆ ತೆರಳಿಲ್ಲ ಅದರ ಬಗ್ಗೆ ಅವರನ್ನೇ ಕೇಳಬೇಕು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಬಗ್ಗೆ ಮೊದಲಿಂದಲೂ ಚರ್ಚೆ ಇದೆ ಅದು ಹೊಸದೇನಲ್ಲ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಈಬಗ್ಗೆ ಚರ್ಚೆ ಇದೆ