ಖರ್ಗೆ ವಿರುದ್ಧ ನರಗುಂದದಲ್ಲಿ ಸಚಿವ ಸಿ.ಸಿ.ಪಾಟೀಲ್ ಆಕ್ರೋಶ

  • Zee Media Bureau
  • Apr 29, 2023, 12:24 PM IST

ಪ್ರಧಾನಿ ಮೋದಿ ವಿಷದ ಹಾವು ಎಂಬ ಖರ್ಗೆ ಹೇಳಿಕೆ ವಿಚಾರ. ಮಲ್ಲಿಕಾರ್ಜುನ ಖರ್ಗೆ ಅವರು ಬೇಷರತ್ ಕ್ಷಮೆ ಕೇಳಬೇಕು. ಇಂತಹ ಹೇಳಿಕೆಗಳು ಕಾಂಗ್ರೆಸ್ ಮುಖಂಡರಿಗೆ ಶೋಭೆ ತರೋದಿಲ್ಲ ಎಂದು ಗದಗ ಜಿಲ್ಲೆಯ ನರಗುಂದದಲ್ಲಿ ಸಚಿವ ಸಿ.ಸಿ.ಪಾಟೀಲ್ ಆಕ್ರೋಶ ಹೊರಹಾಕಿದ್ರು.

Trending News