ಸಿಸಿಬಿಗೆ ವರ್ಗಾಯಿಸಿ ಆದೇಶ ಹೊರಡಿಸಿದ ಪ್ರತಾಪ್ ರೆಡ್ಡಿ

  • Zee Media Bureau
  • Sep 22, 2022, 04:51 PM IST

ಪೇ ಸಿಎಂ ಪೋಸ್ಟರ್ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ಬೆಂಗಳೂರು ನಗರ ಪೊಲೀಸ್‌ ಕಮಿಷನರ್ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಸಿಸಿಬಿ ಎಸಿಪಿ ಸುರೇಶ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಿ ತನಿಖೆಗೆ ಆದೇಶ ನೀಡಲಾಗಿದೆ. 

Trending News