ಮಸೂದೆ ಮಂಡನೆ ಮೂಲಕ ಪಿಂಚಣಿ ಹೆಚ್ಚಿಸಿದ ಸರ್ಕಾರ

  • Zee Media Bureau
  • Mar 25, 2023, 10:52 AM IST

ಪಿಂಚಣಿ ಪಡೆಯುವವರ ಪಾಲಿಗೊಂದು ಸಂತಸದ ಸುದ್ದಿ ಪ್ರಕಟವಾಗಿದೆ. ನೀವೂ ಕೂಡ ಪಿಂಚಣಿ ಹೆಚ್ಚಳಕ್ಕಾಗಿ ಕಾಯುತ್ತಿದ್ದರೆ, ಛತ್ತೀಸ್‌ಗಢ ಸರ್ಕಾರ ತನ್ನ ನೌಕರರಿಗೆ ಭಾರಿ ಸಂತಸದ ಸುದ್ದಿ ಪ್ರಕಟಿಸಿದೆ. ಕೇಂದ್ರ ಸರ್ಕಾರದ ಜೊತೆಗೆ ರಾಜ್ಯ ಸರ್ಕಾರದಿಂದ ಕೂಡ ನೌಕರರಿಗೆ ಹಲವು ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಇದೀಗ ನೌಕರರ ಪಿಂಚಣಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಮಸೂದೆ ಮಂಡನೆಯ ಮೂಲಕ ಪಿಂಚಣಿ ಹೆಚ್ಚಿಸಿರುವ ಬಗ್ಗೆ ಸರ್ಕಾರ ಮಾಹಿತಿ ನೀಡಿದೆ. ಇದರೊಂದಿಗೆ ಪ್ರಯಾಣ ಭತ್ಯೆಯನ್ನೂ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Trending News