ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾ ಇಂದು ಬಿಡುಗಡೆ

  • Zee Media Bureau
  • Dec 29, 2023, 02:29 PM IST

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾ ಇಂದು ಬಿಡುಗಡೆ.
ಮಧ್ಯ ರಾತ್ರಿಯೇ ಅನೇಕ ಕಡೆಗಳಲ್ಲಿ ಶೋ ಆರಂಭ ಆಗಿದೆ. ಆ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ.

Trending News