ಹುನುಮಾನ್ ಚಾಲೀಸ ಪಠಿಸಿ ಕಾಂಗ್ರೆಸ್‌ಗೆ ಟಕ್ಕರ್‌

  • Zee Media Bureau
  • May 6, 2023, 07:50 PM IST

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪ ಹಿನ್ನೆಲೆ ಸಚಿವೆ ಶಶಿಕಲಾ ಜೋಲ್ಲೆ ನೇತೃತ್ವದಲ್ಲಿ ಹುನುಮಾನ್ ಚಾಲೀಸ ಪಠಣ ಮಾಡಲಾಗಿದೆ. ನಿಪ್ಪಾಣಿ ಪಟ್ಟಣದ ಸಾಕರವಾಡಿ ಹನುಮಾನ ಮಂದಿರದಲ್ಲಿ 300ಕ್ಕೂ ಹೆಚ್ಚು ಬಜರಂಗದಳ ಕಾರ್ಯಕರ್ತರು ಹನುಮಾನ್ ಚಾಲೀಸ ಪಠಣ ಮಾಡಿದ್ದಾರೆ..

Trending News