ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

  • Zee Media Bureau
  • Jan 21, 2025, 11:40 AM IST

ಬೆಳಗಾವಿಯಲ್ಲಿ ರಸ್ತೆ ಅಪಘಾತದಲ್ಲಿ‌ ಗಾಯಗೊಂಡು ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿಯಾಗಿ, ಆರೋಗ್ಯ ವಿಚಾರಿಸಿದರು.

Trending News