ಇಸ್ರೋಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

  • Zee Media Bureau
  • Aug 24, 2023, 07:16 PM IST

ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆ ಇಸ್ರೋಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ. ಇಸ್ರೋ ಅಧ್ಯಕ್ಷರಿಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದ ಸಿಎಂ. ಚಂದ್ರನಲ್ಲಿ ಯಶಸ್ವಿಯಾಗಿ ಇಳಿದ ವಿಕ್ರಂ ಲ್ಯಾಂಡರ್.

Trending News