ಖರ್ಗೆ ಹತ್ಯೆಗೆ ಸಂಚು ಆಡಿಯೋದ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸಲಾಗುವುದು: ಸಿಎಂ ಬೊಮ್ಮಾಯಿ

  • Zee Media Bureau
  • May 6, 2023, 07:49 PM IST

ಮಲ್ಲಿಕಾರ್ಜುನ್ ಖರ್ಗೆ, ಕುಟುಂಬಸ್ಥರ ಹತ್ಯೆ ಆಡಿಯೋ ವಿಚಾರ ಪ್ರತಿಕ್ರಿಯೆ ನೀಡಿದ ಸಿಎಂ ಆ ಆಡಿಯೋ ತಿರುಚಲಾಗಿದೆಯೋ ಏನೋ ನೋಡಬೇಕಿದೆ. ಆಡಿಯೋ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಮಾಡುತ್ತೇವೆ ಎಂದು ಹೇಳಿದ್ದಾರೆ.

Trending News