ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಸಿಎಂ ಬೊಮ್ಮಾಯಿ ಅಬ್ಬರದ ಪ್ರಚಾರ

  • Zee Media Bureau
  • Apr 25, 2023, 08:08 PM IST

ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಸಿಎಂ ಬೊಮ್ಮಾಯಿ ಅಬ್ಬರದ ಪ್ರಚಾರ ನಡೆಸಿದ್ರು.. ಧಾರವಾಡ ತಾಲೂಕಿನ ಕರಡಿಗುಡ್ಡ ಗ್ರಾಮಕ್ಕೆ ಆಗಮಿಸಿದ ಸಿಎಂ ತೆರೆದ ವಾಹನದಲ್ಲಿ ಭರ್ಜರಿ ರೋಡ್‌ ಶೋ ನಡೆಸಿದ್ರು..

Trending News