ಇಂದು ಹಾವೇರಿ ಜಿಲ್ಲಾ ಪ್ರವಾಸದಲ್ಲಿ ಸಿಎಂ ಬೊಮ್ಮಾಯಿ

30ಕ್ಕೆ ಬೆಂಗಳೂರಿನಿಂದ ಹಾವೇರಿಗೆ ಪ್ರಯಾಣ. 12:00ಕ್ಕೆ ಬ್ಯಾಡಗಿ ತಾಲೂಕಿನಲ್ಲಿ ಉದ್ಘಾಟನಾ ಕಾರ್ಯಕ್ರಮ. ಶಿಡೇನೂರ ಶ್ರೀ ಮುಕ್ತೇಶ್ವರ ದೇವಸ್ಥಾನ ಕಾರ್ಯಕ್ರಮದಲ್ಲಿ ಭಾಗಿ. ಬಳಿಕ ಮಧ್ಯಾಹ್ನ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ. ಮಧ್ಯಾಹ್ನ 3 ಗಂಟೆಗೆ ಶಿಡೇನೂರಯಿಂದ ತಂಗಡಗಿಯತ್ತ  ಪ್ರಯಾಣ.

  • Zee Media Bureau
  • Feb 1, 2023, 03:30 PM IST

ಸಿಎಂ ಬೊಮ್ಮಾಯಿ‌ ಇಂದು ಹಾವೇರಿ ಜಿಲ್ಲಾ ಪ್ರವಾಸ. ಬೆಳಗ್ಗೆ 10:30ಕ್ಕೆ ಬೆಂಗಳೂರಿನಿಂದ ಹಾವೇರಿಗೆ ಪ್ರಯಾಣ. 12:00ಕ್ಕೆ ಬ್ಯಾಡಗಿ ತಾಲೂಕಿನಲ್ಲಿ ಉದ್ಘಾಟನಾ ಕಾರ್ಯಕ್ರಮ. ಶಿಡೇನೂರ ಶ್ರೀ ಮುಕ್ತೇಶ್ವರ ದೇವಸ್ಥಾನ ಕಾರ್ಯಕ್ರಮದಲ್ಲಿ ಭಾಗಿ. ಬಳಿಕ ಮಧ್ಯಾಹ್ನ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ. ಮಧ್ಯಾಹ್ನ 3 ಗಂಟೆಗೆ ಶಿಡೇನೂರಯಿಂದ ತಂಗಡಗಿಯತ್ತ  ಪ್ರಯಾಣ.

Trending News