ಇವರ ಮೇಲೆ ದೂರು ನೀಡಿದ್ರೆ ನೂರಾರು ನೀಡ್ಬೋದು

  • Zee Media Bureau
  • Jan 26, 2023, 01:12 AM IST

ಅಕ್ರಮ, ಭ್ರಷ್ಟಾಚಾರಕ್ಕೆ ಜನ್ಮ ನೀಡಿದ್ದೇ ಕಾಂಗ್ರೆಸ್‌ ಎಂದು ಸಿಎಂ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ ನಾಯಕರಿಂದ ನಾವು ಪಾಠ ಕಲಿಯಬೇಕಿಲ್ಲ ಅಂತಾ ತಿರುಗೇಟು ನೀಡಿದ್ದಾರೆ.

Trending News