ಕಾಂಗ್ರೆಸ್‌ ವಿರುದ್ಧ ಹುಬ್ಬಳ್ಳಿಯಲ್ಲಿ ಸಿಎಂ ಬೊಮ್ಮಾಯಿ ಆಕ್ರೋಶ

  • Zee Media Bureau
  • Apr 29, 2023, 12:24 PM IST

ಕಾಂಗ್ರೆಸ್‌ನವರು ಹತಾಶರಾಗಿ ಈ ರೀತಿ ಹೇಳುತ್ತಿದ್ದಾರೆ. 100 ವರ್ಷದ ಸಂಸ್ಕೃತಿಯನ್ನ ಕಾಂಗ್ರೆಸ್‌ ಗಾಳಿಗೆ ತೂರಿದ್ದಾರೆ. ಇನ್ನು ಕಾಂಗ್ರೆಸ್‌ ನಾಯಕರು ಅಧಿಕಾರದ ಮದದಲ್ಲಿದ್ದಾರೆ ಎಂದು ಕಾಂಗ್ರೆಸ್‌ ವಿರುದ್ಧ ಹುಬ್ಬಳ್ಳಿಯಲ್ಲಿ ಸಿಎಂ ಬೊಮ್ಮಾಯಿ ಆಕ್ರೋಶ ಹೊರಹಾಕಿದ್ರು.

Trending News