ಡಿಕೆಶಿಯವರ ಹೇಳಿಕೆ ಶೋಭೆ ತರುವುದಿಲ್ಲ ಎಂದ ಸಿಎಂ ಬೊಮ್ಮಾಯಿ

  • Zee Media Bureau
  • Dec 16, 2022, 03:15 PM IST

ಕುಕ್ಕರ್ ಬಾಂಬ್​ ಸ್ಫೋಟದ ಬಗ್ಗೆ ಡಿಕೆಶಿ ಹೇಳಿಕೆ ವಿಚಾರ. ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ. ಮಂಗಳೂರಿನ ಕುಕ್ಕರ್ ಬಾಂಬ್ ಪ್ರಕರಣದಲ್ಲಿ ಸ್ಪಷ್ಟವಿದೆ. ಅವನು ಟೆರರ್ ಲಿಂಕ್ ಇರುವುದು ಸ್ಪಷ್ಟವಾಗಿ ತಿಳಿದು ಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರ ಹೇಳಿಕೆ ಶೋಭೆ ತರುವುದಿಲ್ಲ. ಚುನಾವಣೆಯಲ್ಲಿ ಮೈನಾರಿಟಿ ವೋಟು ಬರುತ್ತೆ ಅಂತ ಹೀಗೆ ಮಾಡ್ತಾರೆ ಎಂದು ಸಿಎಂ ತಿರುಗೇಟು ನೀಡಿದ್ದಾರೆ.

Trending News