ಆರ್.ಶಂಕರ್ ನಿವಾಸದ ಮೇಲೆ ಬಿಜೆಪಿ ಪ್ರೇರಿತ ದಾಳಿ ಅನ್ನೋದು ಸುಳ್ಳು ಎಂದ ಸಿಎಂ

  • Zee Media Bureau
  • Mar 15, 2023, 05:02 PM IST


ಆರ್.ಶಂಕರ್ ನಿವಾಸದ ಮೇಲೆ IT ಅಧಿಕಾರಿಗಳ ದಾಳಿ. ಬಿಜೆಪಿ ಪ್ರೇರಿತ ದಾಳಿ ಅನ್ನೋದು ಸುಳ್ಳು ಎಂದ ಸಿಎಂ. IT ಅಧಿಕಾರಿಗಳ ದಾಳಿ ಹಿಂದೆ ಬಿಜೆಪಿ ಪಾತ್ರವಿಲ್ಲ. ತನಿಖಾ ಸಂಸ್ಥೆಗಳಿಗೆ ಮುಕ್ತ ವಾತಾವರಣ ನೀಡಿದ್ದೇವೆ. ಯಾರೇ ತಪ್ಪು ಮಾಡಿದ್ರೂ ಶಿಕ್ಷಿಸುವ ಕಾರ್ಯ ಸರ್ಕಾರ ಮಾಡ್ತಿದೆ. ದಾಳಿ ಬಗ್ಗೆ ತನಿಖಾ ಸಂಸ್ಥೆಗಳು ತಮ್ಮದೇ ಆದ ಕ್ರಮ ಕೈಗೊಳ್ಳುತ್ತವೆ ಎಂದು ಹುಬ್ಬಳ್ಳಿಯಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ರು. 

Trending News