ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಬೊಮ್ಮಾಯಿ ಭೇಟಿ

  • Zee Media Bureau
  • Aug 3, 2022, 06:36 PM IST

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಮಳೆಯಿಂದ ಹಾನಿಗೊಳಗಾದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳಕ್ಕೆ ಪ್ರಯಾಣ ಬೆಳೆಸುವ ಮುನ್ನ ಮಾತನಾಡಿದ ಸಿಎಂ, ಪರಿಶೀಲನೆ ಬಳಿಕ ಪರಿಹಾರ ನೀಡೋದಾಗಿ ಹೇಳಿದ್ದಾರೆ.

Trending News