ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಸಿಎಂ ಚಾಲನೆ

  • Zee Media Bureau
  • Dec 23, 2022, 01:48 PM IST

ಬೆಳಗಾವಿಯ ಸರ್ದಾರ್ ಮೈದಾನದಲ್ಲಿ ಆಯೋಜಿಸಿರುವ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಸಿಎಂ ಚಾಲನೆ ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ಸಚಿವ ಅಶ್ವತ್ಥ್‌ ನಾರಾಯಣ, ಎಲ್ಲರನ್ನೂ ಆರ್ಥಿಕರಾಗಿ ಸಬಲರಾಗಿಸಬೇಕು ಎಂದರು.

Trending News