5 ವರ್ಷ ಅಧಿಕಾರದಲ್ಲಿದ್ದಾಗ ಬಜರಂಗದಳ ನೆನಪಾಗಲಿಲ್ವಾ? : ಸಿ.ಎಂ.ಇಬ್ರಾಹಿಂ

  • Zee Media Bureau
  • May 3, 2023, 11:50 PM IST

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಬಜರಂಗದಳ ಬ್ಯಾನ್ ವಿಚಾರ. 5 ವರ್ಷ ಅಧಿಕಾರದಲ್ಲಿದ್ದಾಗ ಬಜರಂಗದಳ ನೆನಪಾಗಲಿಲ್ವಾ‌ ಎಂದು ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ವಿರುದ್ಧ ಸಿ.ಎಂ.ಇಬ್ರಾಹಿಂ ವಾಗ್ದಾಳಿ ನಡೆಸಿದ್ರು.

Trending News