ಪರ್ಸೆಂಟೇಜ್ ವಿಚಾರದಲ್ಲಿ ಇಬ್ರಾಹಿಂ ವಾಗ್ದಾಳಿ

  • Zee Media Bureau
  • May 21, 2022, 06:02 PM IST

ಪರ್ಸೆಂಟೇಜ್ ವಿಚಾರದಲ್ಲಿ ಬಿಜೆಪಿ-ಕಾಂಗ್ರೆಸ್ ಚಿಕ್ಕದೊಡ್ಡಪ್ಪನ ಮಕ್ಕಳು ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ವಾಗ್ದಾಳಿ ನಡೆಸಿದ್ದಾರೆ.. ರಾಯಚೂರಲ್ಲಿ ಮಾತನಾಡಿದ ಸಿ.ಎಂ.ಇಬ್ರಾಹಿಂ, ಬರಗಾಲ, ಅತಿವೃಷ್ಟಿ, ಅನಾವೃಷ್ಟಿಯಲ್ಲೂ ಒಂದು ರೂ.ಕೊಟ್ಟಿಲ್ಲ. ಇನ್ನು ಕಾಂಗ್ರೆಸ್ ಒಡೆದ ಮನೆ. ಇವರು 20%, ಅವರು 40% ಅಂತಾ ಕಾಂಗ್ರೆಸ್‌, ಬಿಜೆಪಿ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ರು..

Trending News